ಕೀರ್ತನೆಗಳು 78:66 - ಕನ್ನಡ ಸತ್ಯವೇದವು J.V. (BSI)66 ತನ್ನ ಶತ್ರುಗಳನ್ನು ಮುರಿಬಡಿದು ನಿತ್ಯನಿಂದೆಗೆ ಅವರನ್ನು ಗುರಿಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201966 ತನ್ನ ಶತ್ರುಗಳನ್ನು ಸದೆಬಡಿದು, ನಿತ್ಯನಿಂದೆಗೆ ಅವರನ್ನು ಗುರಿಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)66 ಸದೆಬಡಿದನಾತ ತನ್ನ ಶತ್ರುಗಳನು I ನಿತ್ಯನಿಂದೆಗೆ ಈಡುಮಾಡಿದನವರನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್66 ಆತನು ತನ್ನ ಶತ್ರುಗಳನ್ನು ಸದೆಬಡಿದು ಸೋಲಿಸಿದನು. ಆತನು ತನ್ನ ಶತ್ರುಗಳನ್ನು ಸೋಲಿಸಿ ಅವರನ್ನು ನಿತ್ಯನಿಂದೆಗೆ ಗುರಿಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ66 ತಮ್ಮ ವೈರಿಗಳನ್ನು ದಂಡಿಸಿದರು. ನಿತ್ಯನಿಂದೆಯೇ ಅವರ ಪಾಲಾಯಿತು. ಅಧ್ಯಾಯವನ್ನು ನೋಡಿ |