Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:9 - ಕನ್ನಡ ಸತ್ಯವೇದವು J.V. (BSI)

9 ಎಫ್ರಾಯೀಮ್ ಕುಲದವರು ಧನುರ್ಧಾರಿಗಳಾಗಿ ಹೋಗಿ ಯುದ್ಧಸಮಯದಲ್ಲಿ ಬೆಂಗೊಟ್ಟು ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಎಫ್ರಾಯೀಮ್ ಕುಲದವರು ಬಿಲ್ಲುಗಳಿಂದ ಸಿದ್ಧರಾಗಿ, ಯುದ್ಧಸಮಯದಲ್ಲಿ ಹಿಂದಿರುಗಿ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಎಫ್ರಯಿಮರು ಹೋದರು ಧನುರ್ಧಾರಿಗಳಾಗಿ I ಯುದ್ಧವೇಳೆಯಲಿ ಓಡೋಡಿದರು ಹಿಂದಿರುಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಎಫ್ರಾಯೀಮ್ ಕುಲದವರು ಬಿಲ್ಲುಗಳಿಂದ ಸುಸಜ್ಜಿತರಾಗಿದ್ದರು. ಆದರೆ ಅವರು ಯುದ್ಧದಿಂದ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಎಫ್ರಾಯೀಮನ ಮಕ್ಕಳು ಆಯುಧಗಳನ್ನು ಧರಿಸಿ, ಬಿಲ್ಲುಗಳನ್ನು ಹೊತ್ತುಕೊಂಡಿದ್ದರೂ ಕಾಳಗದ ದಿವಸದಲ್ಲಿ ಹಿಂತಿರುಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:9
10 ತಿಳಿವುಗಳ ಹೋಲಿಕೆ  

ಆತನಿಗೆ ವಿಮುಖರಾಗಿ ತಮ್ಮ ಹಿರಿಯರಂತೆ ದ್ರೋಹಿಗಳಾದರು. ಮೋಸದ ಬಿಲ್ಲಿನಂತೆ ತಿರುಗಿಕೊಂಡರು.


ಫಿಲಿಷ್ಟಿಯರು ಇಸ್ರಾಯೇಲ್ಯರೊಡನೆ ಯುದ್ಧಮಾಡಿದರು. ಇಸ್ರಾಯೇಲ್ಯರು ಅವರಿಂದ ಅಪಜಯ ಹೊಂದಿ ಗಿಲ್ಬೋವ ಬೆಟ್ಟದಲ್ಲಿ ಹತರಾದರು.


ಆದಕಾರಣ ಶೌರ್ಯದಿಂದ ಯುದ್ಧಮಾಡಬೇಕು ಎಂದು ಹೇಳಿಕೊಂಡು ಯುದ್ಧಮಾಡಲು ಇಸ್ರಾಯೇಲ್ಯರು ಸೋತು ತಮ್ಮ ತಮ್ಮ ಮನೆಗಳಿಗೆ ಓಡಿಹೋದರು. ಮಹಾಸಂಹಾರವಾಯಿತು; ಇಸ್ರಾಯೇಲ್ಯರಲ್ಲಿ ಮೂವತ್ತು ಸಾವಿರ ಕಾಲಾಳುಗಳು ಮಡಿದರು.


ಬೆನ್ಯಾಮೀನ್ಯರಾದರೋ - ಇಸ್ರಾಯೇಲ್ಯರು ಮುಂಚಿನಂತೆ ನಮ್ಮ ಮುಂದೆ ಸೋತುಹೋದರೆಂದು ನೆನಸಿ ಅವರನ್ನು ಹತಿಸ ಪ್ರಾರಂಭಿಸಿ ಸುಮಾರು ಮೂವತ್ತು ಮಂದಿಯನ್ನು ಕೊಂದುಹಾಕಿದರು.


ಎಬೆದನ ಮಗನಾದ ಗಾಳನೂ ಅವರ ಸಂಗಡ ಕೂಡಿಕೊಂಡು - ಅಬೀಮೆಲೆಕನು ಎಷ್ಟರವನು? ಶೆಕೆವಿುನವರಾದ ನಾವು ಎಷ್ಟರವರು? ನಾವು ಅಬೀಮೆಲೆಕನನ್ನು ಯಾಕೆ ಸೇವಿಸಬೇಕು? ಅವನು ಯೆರುಬ್ಬಾಳನ ಮಗನಲ್ಲವೋ? ಅವನ ಪುರಾಧಿಕಾರಿಯು ಜೆಬುಲನಲ್ಲವೋ? ನಾವು ಅವನನ್ನು ಯಾಕೆ ಸೇವಿಸಬೇಕು? ಶೆಕೆಮನ ತಂದೆಯಾದ ಹಮೋರನ ವಂಶದವರನ್ನೇ ಸೇವಿಸುವಾ.


ಬಿಲ್ಲುಗಾರರೂ ಎಡಬಲ ಕೈಗಳಿಂದ ಕಲ್ಲುಗಳನ್ನೂ ಬಾಣಗಳನ್ನೂ ಎಸೆಯಬಲ್ಲವರೂ ಆಗಿದ್ದು ಯುದ್ಧದಲ್ಲಿ ಸಹಾಯಮಾಡುವದಕ್ಕಾಗಿ ಅವನ ಬಳಿಗೆ ಬಂದ ರಣವೀರರ ಪಟ್ಟಿ.


ಆದರೆ ಅವನು - ಸ್ವಾಮೀ, ನಿನ್ನ ಸಂಗಡ ಸೆರೆಮನೆಗೆ ಹೋಗುವದಕ್ಕೂ ಸಾಯುವದಕ್ಕೂ ಸಿದ್ಧವಾಗಿದ್ದೇನೆ ಅನ್ನಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು