ಕೀರ್ತನೆಗಳು 79:4 - ಕನ್ನಡ ಸತ್ಯವೇದವು J.V. (BSI)4 ನಾವು ನಮ್ಮ ನೆರೆಹೊರೆಯ ಜನಾಂಗಗಳಿಗೆ ನಿಂದಾಸ್ಪದರಾದೆವು; ಸುತ್ತಣವರ ಪರಿಹಾಸ್ಯ ಕುಚೋದ್ಯಗಳಿಗೆ ಗುರಿಯಾದೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಾವು ನಮ್ಮ ನೆರೆಹೊರೆಯ ಜನಾಂಗಗಳಿಗೆ ನಿಂದಾಸ್ಪದರಾದೆವು; ಸುತ್ತಣ ಜನರ ಪರಿಹಾಸ್ಯ ಮತ್ತು ತಿರಸ್ಕಾರಕ್ಕೆ ಗುರಿಯಾದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಿಂದಾಸ್ಪದರಾದೆವು ನೆರೆಹೊರೆಯ ಜನಾಂಗಗಳಿಗೆ I ಗುರಿಯಾದೆವು ಸುತ್ತಣವರ ಹಾಸ್ಯಕುಚೋದ್ಯಗಳಿಗೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಮ್ಮ ನೆರೆಹೊರೆಯ ದೇಶಗಳವರು ನಮಗೆ ಅವಮಾನ ಮಾಡಿದರು. ನಮ್ಮ ಸುತ್ತಮುತ್ತಲಿನ ಜನರೆಲ್ಲರೂ ನಮ್ಮನ್ನು ನೋಡಿ ನಗುತ್ತಾ ಗೇಲಿ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಾವು ನಮ್ಮ ನೆರೆಯವರಿಗೆ ನಿಂದೆಯೂ ನಮ್ಮ ಸುತ್ತಲಿರುವವರಿಗೆ ಗೇಲಿಯೂ ಹಾಸ್ಯವೂ ಆಗಿದ್ದೇವೆ. ಅಧ್ಯಾಯವನ್ನು ನೋಡಿ |