ಕೀರ್ತನೆಗಳು 8:3 - ಕನ್ನಡ ಸತ್ಯವೇದವು J.V. (BSI)3 ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ ನೀನು ಉಂಟುಮಾಡಿದ ಚಂದ್ರನಕ್ಷತ್ರಗಳನ್ನೂ ನಾನು ನೋಡುವಾಗ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ, ನೀನು ಉಂಟುಮಾಡಿದ ಚಂದ್ರ ಮತ್ತು ನಕ್ಷತ್ರಗಳನ್ನೂ ನಾನು ನೋಡುವಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆಕಾಶಮಂಡಲ ನಿನ್ನ ಕೈಕೆಲಸವಯ್ಯಾ I ಚಂದ್ರ ನಕ್ಷತ್ರಗಳು ನಿನ್ನ ರಚನೆಗಳಯ್ಯಾ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ ನೀನು ಸೃಷ್ಟಿಸಿದ ಚಂದ್ರನಕ್ಷತ್ರಗಳನ್ನೂ ನೋಡಿ ಆಶ್ಚರ್ಯಗೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಿಮ್ಮ ಬೆರಳಿನ ಸೃಷ್ಟಿಯಾದ ಆಕಾಶಮಂಡಲವನ್ನೂ ನೀವು ಉಂಟುಮಾಡಿದ ಚಂದ್ರನಕ್ಷತ್ರಗಳನ್ನೂ ನಾನು ನೋಡಿದಾಗ, ಅಧ್ಯಾಯವನ್ನು ನೋಡಿ |