Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 8:7 - ಕನ್ನಡ ಸತ್ಯವೇದವು J.V. (BSI)

7 ನೀನು ಎಲ್ಲಾ ಕುರಿದನಗಳನ್ನು ಮಾತ್ರವೇ ಅಲ್ಲದೆ ಕಾಡುಮೃಗಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀನು ಎಲ್ಲಾ ಕುರಿ, ದನಗಳನ್ನು ಮಾತ್ರವೇ ಅಲ್ಲದೆ ಕಾಡುಮೃಗಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7-8 ಕುರಿಗಳನು, ಕರುಗಳನು, ಕಾಡುಮೃಗಗಳನು I ಗರಿಗಳನು, ಮೀನುಗಳನು, ಜಲಚರಗಳನು I ಕರಗತ ಮಾಡಿದೆ ನೀ ಅವನಿಗೆಲ್ಲವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವರು ಎಲ್ಲಾ ಪಶುಗಳ ಮೇಲೆಯೂ ಕಾಡುಪ್ರಾಣಿಗಳ ಮೇಲೆಯೂ ದೊರೆತನ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಎಲ್ಲಾ ಕುರಿದನಗಳನ್ನೂ ಅಡವಿಯ ಮೃಗಗಳನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 8:7
3 ತಿಳಿವುಗಳ ಹೋಲಿಕೆ  

ಹೀಗೆ ಆ ಮನುಷ್ಯನು ಎಲ್ಲಾ ಪಶುಗಳಿಗೂ ಆಕಾಶದ ಪಕ್ಷಿಗಳಿಗೂ ಕಾಡು ಮೃಗಗಳಿಗೂ ಹೆಸರಿಟ್ಟನು. ಆದರೆ ಆ ಮನುಷ್ಯನಿಗೆ ಸರಿಬೀಳುವ ಸಹಕಾರಿ ಕಾಣಿಸಲಿಲ್ಲ.


ಆಮೇಲೆ ದೇವರು - ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟುಮಾಡೋಣ; ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿವಿುಕೀಟಗಳ ಮೇಲೆಯೂ ಎಲ್ಲಾ ಭೂವಿುಯ ಮೇಲೆಯೂ ದೊರೆತನಮಾಡಲಿ ಅಂದನು.


ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ - ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿರಿ; ಭೂವಿುಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂವಿುಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನಮಾಡಿರಿ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು