Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 8:8 - ಕನ್ನಡ ಸತ್ಯವೇದವು J.V. (BSI)

8 ಆಕಾಶಪಕ್ಷಿಗಳು, ಸಮುದ್ರದ ಮೀನುಗಳು, ಅದರಲ್ಲಿ ಸಂಚರಿಸುವ ಸಕಲವಿಧವಾದ ಜೀವಜಂತುಗಳು ಇವೆಲ್ಲವನ್ನೂ ಅವನಿಗೆ ಅಧೀನಮಾಡಿದ್ದೀಯಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಕಾಶದ ಪಕ್ಷಿಗಳು, ಸಮುದ್ರದ ಮೀನುಗಳು, ಅದರಲ್ಲಿ ಸಂಚರಿಸುವ ಸಕಲವಿಧವಾದ ಜೀವಜಂತುಗಳು, ಇವೆಲ್ಲವನ್ನೂ ಅವನಿಗೆ ಅಧೀನಮಾಡಿದ್ದೀಯಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಕಾಶದ ಪಕ್ಷಿಗಳ ಮೇಲೆಯೂ ಸಾಗರದ ಮೀನುಗಳ ಮೇಲೆಯೂ ದೊರೆತನ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಕಾಶದ ಪಕ್ಷಿಗಳನ್ನೂ ಸಮುದ್ರದ ಮೀನುಗಳನ್ನೂ ಸಮುದ್ರದ ಹಾದಿಗಳಲ್ಲಿ ಸಂಚರಿಸುವ ಎಲ್ಲ ವಿಧವಾದ ಜೀವಜಂತುಗಳನ್ನೂ ಅವನ ಪಾದಗಳ ಕೆಳಗೆ ಹಾಕಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 8:8
4 ತಿಳಿವುಗಳ ಹೋಲಿಕೆ  

ಎಲ್ಲಾ ಮೃಗಪಶುಪಕ್ಷಿಕ್ರಿವಿುಕೀಟಗಳೂ


ಗವಿಯಲ್ಲಿ ಮಲಗಿರುವ ಸಿಂಹದ ಆಹಾರಕ್ಕೋಸ್ಕರ ಬೇಟೆಯಾಡುವಿಯಾ?


ನಿನ್ನಂತೆ ನನ್ನ ಸೃಷ್ಟಿಯಾಗಿರುವ ನೀರಾನೆಯನ್ನು ನೋಡು; ಎತ್ತಿನ ಹಾಗೆ ಹುಲ್ಲನ್ನು ಮೇಯುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು