ಕೀರ್ತನೆಗಳು 80:15 - ಕನ್ನಡ ಸತ್ಯವೇದವು J.V. (BSI)15 ನಿನ್ನ ಬಲಗೈ ನೆಟ್ಟು ಸಾಕಿ ಬೆಳಸಿದ ಸಸಿಯನ್ನು ಕಾಪಾಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಿನ್ನ ಬಲಗೈ ನೆಟ್ಟು, ಸಾಕಿ, ಬೆಳೆಸಿದ ಸಸಿಯನ್ನು ಕಾಪಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಕಾಪಾಡು ನಿನ್ನ ಬಲಗೈ ನೆಟ್ಟು ಸಾಕಿದ ಸಸಿಯನು I ಕಾದಿರಿಸು ನಿನಗೆಂದೇ ನೀ ಬೆಳೆಸಿದಾ ಬಳ್ಳಿಯನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಿನ್ನ ಸ್ವಂತ ಕೈಗಳಿಂದ ನೀನು ನೆಟ್ಟ “ದ್ರಾಕ್ಷಾಲತೆ”ಯನ್ನು ನೋಡು. ನೀನು ಬೆಳೆಸಿದ ಎಳೆ ಸಸಿಯನ್ನು ನೋಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಿಮ್ಮ ಬಲಗೈ ನೆಟ್ಟ ಸಸಿಯನ್ನೂ ನೀವು ನಿಮಗೆ ಬೆಳಸಿಕೊಂಡ ಬಳ್ಳಿಯನ್ನೂ ಪರಾಮರಿಸಿರಿ. ಅಧ್ಯಾಯವನ್ನು ನೋಡಿ |