ಕೀರ್ತನೆಗಳು 80:17 - ಕನ್ನಡ ಸತ್ಯವೇದವು J.V. (BSI)17 ನಿನ್ನ ಬಲಗೈ ಉದ್ಧರಿಸಿದ ಪುರುಷನೂ ನೀನು ನಿನಗೋಸ್ಕರ ಸಾಕಿ ಬೆಳಸಿದ ನರಪುತ್ರನೂ ಆಗಿರುವವನನ್ನು ಹಸ್ತದಿಂದ ಹಿಡಿದಿರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನಿನ್ನ ಬಲಗೈ ಉದ್ಧರಿಸಿದ ಪುರುಷನೂ, ನೀನು ನಿನಗೋಸ್ಕರ ಸಾಕಿ ಬೆಳೆಸಿದ ನರಪುತ್ರನೂ ಆಗಿರುವವನನ್ನು, ನಿನ್ನ ಹಸ್ತದಿಂದ ಹಿಡಿದಿರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಕೈ ಹಿಡಿದು ಕಾಪಾಡು ನಿನ್ನ ಬಲಗೈ ಉದ್ಧರಿಸಿದ ಪುರುಷನನು I ನಿನಗೆಂದೇ ನೀ ಸಾಕಿ ಬೆಳೆಸಿದಾ ವರಪುತ್ರನನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನೀನು ಆರಿಸಿಕೊಂಡಿರುವಾತನ ಕಡೆಗೆ ಕೈಚಾಚಿ ಸಹಾಯ ಮಾಡು. ನೀನು ಬೆಳೆಸಿದ ಜನರ ಕಡೆಗೆ ಕೈಚಾಚು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನಿಮ್ಮ ಬಲಗಡೆಯಲ್ಲಿರುವಾತನ ಮೇಲೆ ನಿಮ್ಮ ಹಸ್ತವಿರಲಿ. ನಿಮಗಾಗಿ ಆ ನರಪುತ್ರನನ್ನು ಎಬ್ಬಿಸಿದ್ದೀರಿ. ಅಧ್ಯಾಯವನ್ನು ನೋಡಿ |