ಕೀರ್ತನೆಗಳು 80:2 - ಕನ್ನಡ ಸತ್ಯವೇದವು J.V. (BSI)2 ಎಫ್ರಾಯೀಮ್ ಬೆನ್ಯಾಮೀನ್ ಮನಸ್ಸೆ ಕುಲಗಳ ಮುಂದೆ ಹೋಗುವವನಾಗಿ ನಿನ್ನ ಶೌರ್ಯವನ್ನು ತೋರ್ಪಡಿಸು; ಬಂದು ನಮಗೆ ಜಯಪ್ರದನಾಗು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಎಫ್ರಾಯೀಮ್, ಬೆನ್ಯಾಮೀನ್ ಮತ್ತು ಮನಸ್ಸೆ ಕುಲಗಳ ಮುಂದೆ ಹೋಗುವವನಾಗಿ, ನಿನ್ನ ಶೌರ್ಯವನ್ನು ತೋರ್ಪಡಿಸು; ಬಂದು ನಮಗೆ ಜಯಪ್ರದನಾಗು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಶೋಭಿಸು ಎಫ್ರಯಿಮ್, ಬೆನ್ಯಮಿನ್, ಮನಸ್ಸೆ ಕುಲಗಳ ಮುಂದೆ I ತೋರ್ಪಡಿಸು ನಿನ್ನ ಶೌರ್ಯವನು, ಬಂದು ಜಯಪ್ರದನಾಗು ನಮಗೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಇಸ್ರೇಲನ್ನು ಕಾಯುವ ಕುರುಬನೇ, ನಿನ್ನ ಮಹತ್ವವನ್ನು ಎಫ್ರಾಯೀಮನಿಗೂ ಬೆನ್ಯಾಮೀನನಿಗೂ ಮನಸ್ಸೆಗೂ ತೋರಿಸು. ಬಂದು ನಮ್ಮನ್ನು ರಕ್ಷಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಎಫ್ರಾಯೀಮ್, ಬೆನ್ಯಾಮೀನ್, ಮನಸ್ಸೆಯರ ಮುಂದೆ ನಿಮ್ಮ ಪರಾಕ್ರಮವನ್ನು ತೋರಿಸಲು ಬಂದು ನಮ್ಮನ್ನು ರಕ್ಷಿಸಿರಿ. ಅಧ್ಯಾಯವನ್ನು ನೋಡಿ |