ಕೀರ್ತನೆಗಳು 80:6 - ಕನ್ನಡ ಸತ್ಯವೇದವು J.V. (BSI)6 ಸುತ್ತಣ ಜನಾಂಗಗಳಿಗೆ ನಮ್ಮನ್ನು ಕಚ್ಚಾಟದ ಹೇತುವನ್ನಾಗಿಯೂ ಶತ್ರುನಿಂದೆಗೆ ಗುರಿಯನ್ನಾಗಿಯೂ ಮಾಡಿದಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಮ್ಮನ್ನು ಸುತ್ತಣ ಜನಾಂಗಗಳ ದಿಕ್ಕಾರಕ್ಕೂ, ಶತ್ರುಗಳ ನಿಂದೆಗೂ ಗುರಿಯನ್ನಾಗಿ ಮಾಡಿದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನೆರೆಯವರಿಗೆ ನಮ್ಮನು ಕಲಹ ಕಾರಣವಾಗಿಸಿದೆ I ಶತ್ರುಗಳ ಅಪಹಾಸ್ಯಕೆ ನಮ್ಮನು ಗುರಿಪಡಿಸಿದೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಸುತ್ತಲಿನ ಜನಾಂಗಗಳಿಗೆ ನಮ್ಮನ್ನು ಯುದ್ಧಕ್ಕೆ ಕಾರಣವನ್ನಾಗಿ ಮಾಡಿರುವೆ. ಶತ್ರುಗಳು ನಮ್ಮನ್ನು ನೋಡಿ ನಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನಮ್ಮ ನೆರೆಯವರ ವಿವಾದಕ್ಕೆ ನಮ್ಮನ್ನು ಗುರಿಮಾಡಿದ್ದೀರಿ. ನಮ್ಮ ಶತ್ರುಗಳು ನಮ್ಮನ್ನು ಅಪಹಾಸ್ಯ ಮಾಡುತ್ತಾರೆ. ಅಧ್ಯಾಯವನ್ನು ನೋಡಿ |