ಕೀರ್ತನೆಗಳು 81:15 - ಕನ್ನಡ ಸತ್ಯವೇದವು J.V. (BSI)15 ಯೆಹೋವನ ದ್ವೇಷಿಗಳು ಅವರ ಮುಂದೆ ಮುದುರಿಕೊಳ್ಳುವರು; ಅವರಾದರೋ ಸದಾಕಾಲವೂ ಇರುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯೆಹೋವನ ದ್ವೇಷಿಗಳು ಅವರ ಮುಂದೆ ಮುದುರಿಕೊಳ್ಳುವರು; ಅವರಾದರೋ ಸದಾಕಾಲವೂ ಇರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 “ಮುದುರಿಕೊಳ್ಳುತ್ತಿದ್ದರಾ ಎದುರಾಳಿಗಳು ಅವರ ಮುಂದೆ I ಅಳಿಯದೆ ಉಳಿದುಕೊಳ್ಳುತ್ತಿತ್ತು ಅವರಿಗಾದ ದಂಡನೆ ಮುಗಿವಿಲ್ಲದೆ, II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯೆಹೋವನ ಶತ್ರುಗಳು ಭಯದಿಂದ ನಡುಗುವರು. ಅವರು ಶಾಶ್ವತವಾಗಿ ದಂಡಿಸಲ್ಪಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಯೆಹೋವ ದೇವರನ್ನು ದ್ವೇಷಿಸುವವರು ತಮ್ಮನ್ನು ತಾವೇ ದೇವರಿಗೆ ಒಪ್ಪಿಸಿಕೊಡುವರು. ಆದರೂ ಅವರಿಗೆ ಶಿಕ್ಷೆ ತಪ್ಪುವುದಿಲ್ಲ. ಅಧ್ಯಾಯವನ್ನು ನೋಡಿ |