Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 82:4 - ಕನ್ನಡ ಸತ್ಯವೇದವು J.V. (BSI)

4 ಕುಗ್ಗಿದವರನ್ನೂ ಬಡವರನ್ನೂ ದುಷ್ಟರ ಕೈಯಿಂದ ಬಿಡಿಸಿ ರಕ್ಷಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಕುಗ್ಗಿದವರನ್ನು, ಬಡವರನ್ನು ದುಷ್ಟರ ಕೈಯಿಂದ ಬಿಡಿಸಿ ರಕ್ಷಿಸಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಬಿಡುಗಡೆಮಾಡಿರಿ ದೀನ ಬಡಬಗ್ಗರನು I ದುರುಳರ ಕೈಯಿಂದ ರಕ್ಷಿಸಿರಿ ಅವರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಬಡವರಿಗೆ ಮತ್ತು ಅಸಹಾಯಕರಿಗೆ ಸಹಾಯ ಮಾಡಿರಿ. ಅವರನ್ನು ದುಷ್ಟರಿಂದ ರಕ್ಷಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದರಿದ್ರನನ್ನೂ, ಬಡವನನ್ನೂ ತಪ್ಪಿಸಿರಿ. ಅವರನ್ನು ದುಷ್ಟರ ಕೈಯೊಳಗಿಂದ ಬಿಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 82:4
8 ತಿಳಿವುಗಳ ಹೋಲಿಕೆ  

ಏಕಂದರೆ ಅಂಗಲಾಚುವ ಬಡವನನ್ನೂ ಸಹಾಯಕನಿಲ್ಲದ ಅನಾಥನನ್ನೂ ರಕ್ಷಿಸುವವನಾಗಿದ್ದೆನು.


ಯೆಹೋವನು ದೀನರ ವ್ಯಾಜ್ಯವನ್ನು ನಡಿಸುವನೆಂತಲೂ ಬಡವರ ನ್ಯಾಯವನ್ನು ಸ್ಥಾಪಿಸುವನೆಂತಲೂ ಬಲ್ಲೆನು.


ಯೆಹೋವನು ಹೀಗನ್ನುತ್ತಾನೆ - ನೀತಿನ್ಯಾಯಗಳನ್ನು ಆಚರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ; ವಿದೇಶಿ, ಅನಾಥ, ವಿಧವೆ, ಇವರಿಗೆ ಯಾವ ಅನ್ಯಾಯವನ್ನೂ ಹಿಂಸೆಯನ್ನೂ ಮಾಡಬೇಡಿರಿ; ನಿರ್ದೋಷಿಯ ರಕ್ತವನ್ನು ಈ ಸ್ಥಳದಲ್ಲಿ ಸುರಿಸದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು