ಕೀರ್ತನೆಗಳು 82:6 - ಕನ್ನಡ ಸತ್ಯವೇದವು J.V. (BSI)6 ನೀವು ದೇವರುಗಳು, ಎಲ್ಲರೂ ಪರಾತ್ಪರನ ಮಕ್ಕಳು ಎಂದು ನಾನು ಹೇಳಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “ನೀವು ದೇವರುಗಳು, ಎಲ್ಲರೂ ಪರಾತ್ಪರನಾದ ದೇವರ ಮಕ್ಕಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6-7 ‘ನೀವು ದೇವರುಗಳು’, ‘ನೀವೆಲ್ಲರು ಪರಾತ್ಪರನ ಮಕ್ಕಳು’ ನಾನೆಂದೆ I ಆದರೂ ಅಳಿಯುವಿರಿ ಅರಸರಂತೆ, ಸಾಯುವಿರಿ ಬರಿ ಮಾನವರಂತೆ” II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಾಯಕರಾದ ನಿಮಗೆ ನಾನು ಹೇಳುವುದೇನೆಂದರೆ: “ನೀವು ದೇವರುಗಳು. ನೀವು ಮಹೋನ್ನತನಾದ ದೇವರ ಪುತ್ರರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ನಾನು ಮುಂದುವರೆಸಿ ಅವರಿಗೆ ಹೇಳಿದ್ದು, ‘ನೀವು ದೇವರುಗಳು, ನೀವೆಲ್ಲರು ಮಹೋನ್ನತ ದೇವರ ಮಕ್ಕಳು,’ ಎಂದು ಹೇಳಿದೆನು. ಅಧ್ಯಾಯವನ್ನು ನೋಡಿ |
ವಂಚನೆಯಾಯಿತೆಂಬ ಅನುಮಾನ ಹುಟ್ಟಿದ ಪ್ರತಿಯೊಂದು ವಿಷಯದಲ್ಲಿಯೂ, ಅದು ಎತ್ತು ಕತ್ತೆ ಕುರಿ ಬಟ್ಟೆಗಳ ವಿಷಯವಾದರೂ ಸರಿಯೇ ಕಳಕೊಂಡ ಬೇರೆ ಯಾವ ವಸ್ತುವಿನ ವಿಷಯವಾದರೂ ಸರಿಯೇ [ಒಬ್ಬನು ಇನ್ನೊಬ್ಬನ ಬಳಿಯಲ್ಲಿ ಅದನ್ನು ಕಂಡು] ಇದು ತನ್ನದೆಂದು ಹೇಳುವ ಪಕ್ಷಕ್ಕೆ ಆ ಇಬ್ಬರ ವ್ಯಾಜ್ಯವು ದೇವರ ಸನ್ನಿಧಿಗೆ ಬರಬೇಕು. ದೇವರು ಯಾರನ್ನು ದ್ರೋಹಿಯೆಂದು ನಿರ್ಣಯಿಸುವನೋ ಅವನು ಆ ಮತ್ತೊಬ್ಬನಿಗೆ ಎರಡರಷ್ಟು ಕೊಡಬೇಕು.