Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 83:12 - ಕನ್ನಡ ಸತ್ಯವೇದವು J.V. (BSI)

12 ದೇವರು ಅವರಿಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳುವಾ ಅಂದುಕೊಳ್ಳುತ್ತಾರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವರು “ದೇವರು ಅವರಿಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳುತ್ತೇವೆ” ಅಂದುಕೊಳ್ಳುತ್ತಾರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನನ್ನ ದೇವರೇ, ಅವರು ನಿನ್ನ ನಾಡಿನಿಂದ ನಮ್ಮನ್ನು ಹೊರಗಟ್ಟಬೇಕೆಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವರು, “ನಾವು ದೇವರ ಹುಲ್ಲುಗಾವಲು ಪ್ರದೇಶಗಳನ್ನು ಸ್ವಾಧೀನ ಮಾಡಿಕೊಳ್ಳೋಣ,” ಅನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 83:12
5 ತಿಳಿವುಗಳ ಹೋಲಿಕೆ  

ಈಗ ಇವರು ಉಪಕಾರಕ್ಕೆ ಅಪಕಾರಮಾಡಿ ನೀನು ನಮಗೆ ಅನುಗ್ರಹಿಸಿದ ಸ್ವಾಸ್ತ್ಯದೊಳಗಿಂದ ನಮ್ಮನ್ನು ಹೊರಪಡಿಸುವದಕ್ಕೋಸ್ಕರ ನಮ್ಮ ಮೇಲೆ ಯುದ್ಧಕ್ಕೆ ಬಂದಿರುತ್ತಾರೆ.


ಬನ್ನಿರಿ; ಅವರು ಜನಾಂಗವಾಗಿ ಉಳಿಯದಂತೆಯೂ ಇಸ್ರಾಯೇಲೆಂಬ ಹೆಸರು ಅಳಿದುಹೋಗುವಂತೆಯೂ ಅವರನ್ನು ಸಂಹರಿಸೋಣ ಅಂದುಕೊಳ್ಳುತ್ತಾರೆ.


ಇದಲ್ಲದೆ ಅವರು ವಿುದ್ಯಾನ್ಯರ ನಾಯಕರಾದ ಓರೇಬ್, ಜೇಬ್ ಎಂಬವರನ್ನು ಹಿಡಿದು ಓರೇಬನನ್ನು ಓರೇಬನ ಬಂಡೆಯ ಮೇಲೆಯೂ ಜೇಬನನ್ನು ಜೇಬನ ದ್ರಾಕ್ಷೆಯ ಆಲೆಯಲ್ಲಿಯೂ ಕೊಂದು ಅವರ ತಲೆಗಳನ್ನು ತೆಗೆದುಕೊಂಡು ವಿುದ್ಯಾನ್ಯರನ್ನು ಹಿಂದಟ್ಟುತ್ತಾ ಯೊರ್ದನಿನ ಆಚೆಗೆ ಹೋಗಿ ಅಲ್ಲಿದ್ದ ಗಿದ್ಯೋನನಿಗೆ ಅವುಗಳನ್ನು ಒಪ್ಪಿಸಿದರು.


ಆಗ ಜೆಬಹನೂ ಚಲ್ಮುನ್ನನೂ ಗಿದ್ಯೋನನಿಗೆ - ನೀನೇ ಎದ್ದು ಬಂದು ನಮ್ಮ ಮೇಲೆ ಬೀಳು; ಪ್ರಾಯಕ್ಕೆ ತಕ್ಕಂತೆ ಪುರುಷನಿಗೆ ಬಲವಿರುತ್ತದಲ್ಲಾ ಅನ್ನಲು ಅವನೆದ್ದು ಜೆಬಹ, ಚಲ್ಮುನ್ನ ಎಂಬವರನ್ನು ಕೊಂದುಹಾಕಿ, ಅವರ ಒಂಟೆಗಳ ಕೊರಳಲ್ಲಿದ್ದ ಅರ್ಧಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು