ಕೀರ್ತನೆಗಳು 83:15 - ಕನ್ನಡ ಸತ್ಯವೇದವು J.V. (BSI)15 ನಿನ್ನ ಸುಂಟರಗಾಳಿಯಿಂದ ಅವರನ್ನು ಬೆನ್ನಟ್ಟು; ತುಫಾನಿನಿಂದ ಅವರನ್ನು ಕಳವಳಗೊಳಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಿನ್ನ ಸುಂಟರಗಾಳಿಯಿಂದ ಅವರನ್ನು ಬೆನ್ನಟ್ಟು; ತುಫಾನಿನಿಂದ ಅವರನ್ನು ಕಳವಳಗೊಳಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಓಡಿಸೋಡಿಸವರನು ನೀ ಬೀಸುವ ಬಿರುಗಾಳಿಗೆ I ಗುರಿಪಡಿಸವರನು ನಿನ್ನಾ ಚಂಡಮಾರುತಕೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಬಿರುಗಾಳಿಯಿಂದ ಕೊಚ್ಚಿಕೊಂಡು ಹೋಗುವ ಧೂಳಿನಂತೆ ಅವರನ್ನು ಬೆನ್ನಟ್ಟಿಹೋಗು. ಸುಂಟರ ಗಾಳಿಯಂತೆ ಅವರನ್ನು ನಡುಗಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಿಮ್ಮ ಬಿರುಗಾಳಿಯಿಂದ ಅವರನ್ನು ಹಿಂಸಿಸಿ, ನಿಮ್ಮ ಸುಳಿಗಾಳಿಯಿಂದ ಅವರನ್ನು ತಲ್ಲಣ ಪಡಿಸಿರಿ. ಅಧ್ಯಾಯವನ್ನು ನೋಡಿ |