Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 83:16 - ಕನ್ನಡ ಸತ್ಯವೇದವು J.V. (BSI)

16 ನಾಚಿಕೆಯು ಅವರ ಮುಖವನ್ನು ಕವಿಯಲಿ. ಯೆಹೋವನೇ, ಆಗ ಅವರು ನಿನ್ನ ಹೆಸರನ್ನು ಕೇಳಿಕೊಂಡು ಬಂದಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾಚಿಕೆಯು ಅವರ ಮುಖವನ್ನು ಕವಿಯಲಿ. ಯೆಹೋವನೇ, ಆಗ ಅವರು ನಿನ್ನ ಹೆಸರನ್ನು ಕೇಳಿಕೊಂಡು ಬಂದಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಕವಿಯಲಿ ಅವಮಾನ ನಿಂದೆ ಇವರ ಮುಖವನು I ಅರಸುವರಾಗ ಪ್ರಭೂ, ನಿನ್ನ ಸಿರಿನಾಮವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹೋವನೇ, ತಾವು ನಿಜವಾಗಿಯೂ ಬಲಹೀನರೆಂಬುದನ್ನು ಅವರು ಕಲಿತುಕೊಳ್ಳುವಂತೆ ಮಾಡು; ಆಗ ಅವರು ನಿನ್ನ ಹೆಸರನ್ನು ಆರಾಧಿಸಬೇಕೆನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೆಹೋವ ದೇವರೇ, ನಿಮ್ಮ ನಾಮವನ್ನು ಅವರು ಹುಡುಕುವಂತೆ ಅವರ ಮುಖಗಳನ್ನು ನಾಚಿಕೆಯಿಂದ ತುಂಬಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 83:16
7 ತಿಳಿವುಗಳ ಹೋಲಿಕೆ  

ನನ್ನ ವಿರೋಧಿಗಳೆಲ್ಲರು ಆಶೆಗೆಟ್ಟು ಕಳವಳಗೊಳ್ಳುವರು; ಅವರು ಫಕ್ಕನೆ ಆಶಾಭಂಗಪಟ್ಟು ಹಿಂದಿರುಗುವರು.


ಅವನ ವೈರಿಗಳನ್ನು ನಾಚಿಕೆಯೆಂಬ ವಸ್ತ್ರದಿಂದ ಹೊದಿಸುವೆನು; ಆದರೆ ಅವನ ಮೇಲೆ ಕಿರೀಟವು ಶೋಭಿಸುತ್ತಿರುವದು.


ಮಾನಭಂಗವೇ ನನ್ನ ವಿರೋಧಿಗಳಿಗೆ ವಸ್ತ್ರವಾಗಲಿ; ನಾಚಿಕೆಯೇ ಅವರ ಹೊದಿಕೆಯಾಗಲಿ.


ಆತನನ್ನೇ ದೃಷ್ಟಿಸಿದವರು ಪ್ರಕಾಶವನ್ನು ಹೊಂದಿದರು; ಅವರ ಮುಖವು ಲಜ್ಜೆಯಿಂದ ಕೆಡುವದೇ ಇಲ್ಲ.


ಅಯ್ಯೋ, ನಾನು ದುರ್ಮಾರ್ಗಿಯಾದರಂತು ನನಗೇನು ಗತಿ! ನಾನು ಸನ್ಮಾರ್ಗಿಯಾದರೂ ನನ್ನ ಶ್ರಮೆಗಳನ್ನು ನೋಡುತ್ತಾ ಅಪಮಾನಭರಿತನಾಗಿ ತಲೆಯೆತ್ತಲಾರೆನು.


ವಿಪತ್ತಿನ ಹೊಳೆಗಳು ಅವನನ್ನು ಹಿಂದಟ್ಟಿ ಹಿಡಿಯುವವು, ರಾತ್ರಿಯಲ್ಲಿ ಬಿರುಗಾಳಿಯು ಅವನನ್ನು ಅಪಹರಿಸುವದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು