ಕೀರ್ತನೆಗಳು 84:2 - ಕನ್ನಡ ಸತ್ಯವೇದವು J.V. (BSI)2 ಯೆಹೋವನ ಆಲಯದ ಅಂಗಳಗಳಲ್ಲಿ ಸೇರಬೇಕೆಂದು ನನ್ನ ಆತ್ಮವು ಹಂಬಲಿಸುತ್ತಾ ಕುಂದಿಹೋಗಿತ್ತು. [ಆದರೆ ಈಗ] ಚೈತನ್ಯಸ್ವರೂಪನಾದ ದೇವರಿಗೆ ನನ್ನ ತನುಮನಗಳಿಂದ ಹರ್ಷಧ್ವನಿ ಮಾಡುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೆಹೋವನ ಆಲಯದ ಅಂಗಳಗಳಲ್ಲಿ ಸೇರಬೇಕೆಂದು, ನನ್ನ ಆತ್ಮವು ಹಂಬಲಿಸುತ್ತಾ ಕುಂದಿಹೋಗಿತ್ತು. ಆದರೆ ಈಗ ಚೈತನ್ಯಸ್ವರೂಪನಾದ ದೇವರಿಗೆ ನನ್ನ ತನುಮನಗಳಿಂದ ಹರ್ಷಧ್ವನಿಮಾಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಹಂಬಲಿಸಿ ಸೊರಗಿಹೋಗಿದೆ ಎನ್ನ ಮನ I ಕಾಣಬೇಕೆಂದು ಪ್ರಭುವಿನ ಪ್ರಾಂಗಣ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೆಹೋವನೇ, ನಿನ್ನ ಆಲಯದೊಳಗೆ ಪ್ರವೇಶಿಸಲು ಕಾತುರಗೊಂಡಿರುವೆ. ನನ್ನ ಅಂಗಾಂಗಗಳೆಲ್ಲಾ ಚೈತನ್ಯಸ್ವರೂಪನಾದ ದೇವರೊಂದಿಗೆ ಇರಲು ಬಯಸುತ್ತಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೆಹೋವ ದೇವರ ಅಂಗಳಗಳಲ್ಲಿ ಸೇರಲು ನನ್ನ ಪ್ರಾಣವು ಬಯಸಿ ಕುಂದುತ್ತದೆ. ನನ್ನ ಹೃದಯವೂ, ನನ್ನ ಶರೀರವೂ ಜೀವವುಳ್ಳ ದೇವರಿಗಾಗಿ ಕೂಗಿಕೊಳ್ಳುತ್ತದೆ. ಅಧ್ಯಾಯವನ್ನು ನೋಡಿ |