ಕೀರ್ತನೆಗಳು 84:7 - ಕನ್ನಡ ಸತ್ಯವೇದವು J.V. (BSI)7 ಅವರು ಹೆಚ್ಚುಹೆಚ್ಚಾಗಿ ಬಲಹೊಂದಿ ಚೀಯೋನ್‍ಗಿರಿಯಲ್ಲಿ ದೇವರ ಸನ್ನಿಧಿಯನ್ನು ಸೇರಿ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವರು ಹೆಚ್ಚು ಹೆಚ್ಚಾಗಿ ಬಲಹೊಂದಿ, ಚೀಯೋನ್ ಗಿರಿಯಲ್ಲಿ ದೇವರ ಸನ್ನಿಧಿಯನ್ನು ಸೇರಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಸಾಗುಸಾಗುತ್ತಾ ಬೆಳೆವುದಾ ಯಾತ್ರಿಕರ ಚೇತನ I ಪಡೆವರು ಸಿಯೋನ್ ಗಿರಿಯೊಳು ದೇವಾಧಿದೇವನ ದರ್ಶನ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಜನರು ದೇವರನ್ನು ಸಂದರ್ಶಿಸಲು ಊರಿಂದ ಊರಿಗೆ ಪ್ರಯಾಣ ಮಾಡುತ್ತಾ ಚೀಯೋನಿಗೆ ಬರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವರು ಬಲದಿಂದ ಬಲಕ್ಕೆ ಸಾಗಿ, ಚೀಯೋನಿನಲ್ಲಿ ದೇವರ ಮುಂದೆ ಕಾಣಿಸಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿ |