ಕೀರ್ತನೆಗಳು 85:13 - ಕನ್ನಡ ಸತ್ಯವೇದವು J.V. (BSI)13 ನೀತಿಯು ಆತನ ಮುಂದೆ ಹೋಗುತ್ತಾ ನಾವು ಆತನ ಹೆಜ್ಜೆಹಿಡಿದು ನಡೆಯುವಂತೆ ದಾರಿಮಾಡುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನೀತಿಯು ಆತನ ಮುಂದೆ ಹೋಗುತ್ತಾ, ನಾವು ಆತನ ಹೆಜ್ಜೆಹಿಡಿದು ನಡೆಯುವಂತೆ ದಾರಿ ಮಾಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಡೆವುದು ಪ್ರಭುವಿನ ಮುಂದೆ ನೀತಿ I ಮಾಡುವುದು ಆತನ ಹೆಜ್ಜೆಗೆ ಹಾದಿ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನೀತಿಯು ಆತನ ಮುಂದೆ ಹೋಗುತ್ತಾ ಆತನಿಗಾಗಿ ಹಾದಿಯನ್ನು ಸಿದ್ಧಪಡಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನೀತಿಯು ದೇವರ ಮುಂದೆ ನಡೆದುಕೊಂಡು ಹೋಗಿ, ದೇವರಿಗೆ ಮಾರ್ಗ ಸಿದ್ಧಪಡಿಸುವುದು. ಅಧ್ಯಾಯವನ್ನು ನೋಡಿ |