ಕೀರ್ತನೆಗಳು 86:4 - ಕನ್ನಡ ಸತ್ಯವೇದವು J.V. (BSI)4 ಕರ್ತನೇ, ನಿನ್ನ ಸೇವಕನ ಹೃದಯವನ್ನು ಆನಂದಗೊಳಿಸು; ನಿನ್ನನ್ನೇ ನಿರೀಕ್ಷಿಸುತ್ತಿರುವೆನಲ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಕರ್ತನೇ, ನಿನ್ನ ಸೇವಕನ ಹೃದಯವನ್ನು ಆನಂದಗೊಳಿಸು; ನಿನ್ನನ್ನೇ ನಿರೀಕ್ಷಿಸುತ್ತಿರುವೆನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಿನ್ನ ದಾಸನಿಗೆ ನೀಡು ಮನದಾನಂದವನು I ನಿನಗೆ ಅಭಿಮುಖವಾಗಿಸಿರುವೆ ಎನ್ನಾತ್ಮವನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೆಹೋವನೇ, ನನ್ನ ಜೀವಿತವನ್ನು ನಿನ್ನ ಕೈಗಳಲ್ಲಿಟ್ಟಿದ್ದೇನೆ. ನಿನ್ನ ಸೇವಕನಾದ ನನ್ನನ್ನು ಸಂತೋಷಗೊಳಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಿಮ್ಮ ಸೇವಕನ ಪ್ರಾಣವನ್ನು ಸಂತೋಷಪಡಿಸಿರಿ. ಯೆಹೋವ ದೇವರೇ, ನಿಮ್ಮಲ್ಲೇ ನನ್ನ ಪ್ರಾಣವನ್ನು ಇಟ್ಟಿದ್ದೇನೆ. ಅಧ್ಯಾಯವನ್ನು ನೋಡಿ |