ಕೀರ್ತನೆಗಳು 88:13 - ಕನ್ನಡ ಸತ್ಯವೇದವು J.V. (BSI)13 ನಾನಾದರೋ, ಯೆಹೋವನೇ, ನಿನಗೆ ಮೊರೆಯಿಡುತ್ತೇನೆ; ಉದಯದಲ್ಲಿ ನನ್ನ ವಿಜ್ಞಾಪನೆಯು ನಿನ್ನ ಮುಂದೆ ಬರುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಾನಾದರೋ ಯೆಹೋವನೇ, ನಿನಗೆ ಮೊರೆಯಿಡುತ್ತೇನೆ; ಮುಂಜಾನೆಯಲ್ಲಿ ನನ್ನ ವಿಜ್ಞಾಪನೆಯು ನಿನ್ನ ಮುಂದೆ ಬರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಾನಾದರೋ ಪ್ರಭೂ, ಮೊರೆಯಿಡುವೆ ನಿನಗೆ I ಉದಯದಲೆ ಸೇರುವುದೆನ್ನ ಜಪ ನಿನ್ನ ಸನ್ನಿಧಿಗೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯೆಹೋವನೇ, ನಿನ್ನ ಸಹಾಯಕ್ಕಾಗಿ ಮೊರೆಯಿಡುತ್ತಿದ್ದೇನೆ. ಪ್ರತಿ ಮುಂಜಾನೆಯೂ ನಿನಗೆ ಪ್ರಾರ್ಥಿಸುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದರೆ ನಾನು ಯೆಹೋವ ದೇವರೇ, ನಿಮ್ಮ ಕಡೆಗೆ ಮೊರೆಯಿಡುತ್ತೇನೆ. ಉದಯಕಾಲದಲ್ಲಿ ನನ್ನ ಪ್ರಾರ್ಥನೆಯು ನಿಮ್ಮನ್ನು ಎದುರುಗೊಳ್ಳುವುದು. ಅಧ್ಯಾಯವನ್ನು ನೋಡಿ |