ಕೀರ್ತನೆಗಳು 88:14 - ಕನ್ನಡ ಸತ್ಯವೇದವು J.V. (BSI)14 ಯೆಹೋವನೇ, ನನ್ನ ಪ್ರಾಣವನ್ನೇಕೆ ತಳ್ಳಿಬಿಟ್ಟಿ? ನಿನ್ನ ಮುಖವನ್ನು ಮರೆಮಾಡಿದ್ದೇಕೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯೆಹೋವನೇ, ನನ್ನ ಪ್ರಾಣವನ್ನೇಕೆ ತಳ್ಳಿಬಿಟ್ಟಿ? ನಿನ್ನ ಮುಖವನ್ನು ಮರೆಮಾಡಿದ್ದೇಕೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಪ್ರಭು, ನನ್ನ ತಳ್ಳಿಬಿಟ್ಟೆಯೇಕೆ? I ಮುಖವನು ತಿರುಗಿಸಿಕೊಂಡೆಯೇಕೆ? II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೆಹೋವನೇ, ನೀನು ನನ್ನನ್ನು ತೊರೆದುಬಿಟ್ಟಿದ್ದೇಕೆ? ನೀನು ನನಗೆ ಕಿವಿಗೊಡದಿರುವುದೇಕೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯೆಹೋವ ದೇವರೇ, ನೀವೇಕೆ ನನ್ನನ್ನು ತಳ್ಳಿಬಿಟ್ಟಿದ್ದೀರಿ. ನನಗೆ ನಿಮ್ಮ ಮುಖ ಮರೆಮಾಡುತ್ತೀರಿ? ಅಧ್ಯಾಯವನ್ನು ನೋಡಿ |