ಕೀರ್ತನೆಗಳು 89:16 - ಕನ್ನಡ ಸತ್ಯವೇದವು J.V. (BSI)16 ಯಾವಾಗಲೂ ನಿನ್ನ ನಾಮದಲ್ಲಿ ಆನಂದಿಸುತ್ತಾರೆ; ನಿನ್ನ ನೀತಿಯಿಂದ ಏಳಿಗೆಹೊಂದುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯಾವಾಗಲೂ ನಿನ್ನ ನಾಮದಲ್ಲಿ ಆನಂದಿಸುತ್ತಾರೆ; ನಿನ್ನ ನೀತಿಯಿಂದ ಏಳಿಗೆ ಹೊಂದುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆನಂದಿಸುವರವರು ಸದಾ ನಿನ್ನ ನಾಮದಲಿ I ಪ್ರವರ್ಧಿಸುವರವರು ನಿನ್ನ ನ್ಯಾಯನೀತಿಯಲಿ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಿನ್ನ ಹೆಸರು ಅವರನ್ನು ಯಾವಾಗಲೂ ಸಂತೋಷಗೊಳಿಸುತ್ತದೆ. ಅವರು ನಿನ್ನ ನೀತಿಯನ್ನು ಸ್ತುತಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಿಮ್ಮ ಹೆಸರಿನಿಂದ ದಿನವೆಲ್ಲಾ ಉಲ್ಲಾಸಪಟ್ಟು, ನಿಮ್ಮ ನೀತಿಯಲ್ಲಿ ಅವರು ಉನ್ನತಕ್ಕೇರುವರು. ಅಧ್ಯಾಯವನ್ನು ನೋಡಿ |