ಕೀರ್ತನೆಗಳು 89:17 - ಕನ್ನಡ ಸತ್ಯವೇದವು J.V. (BSI)17 ಅವರು ಹಿಗ್ಗುವ ಬಲವು ನೀನೇ. ನಿನ್ನ ಕರುಣಾಕಟಾಕ್ಷದಿಂದ ನಮ್ಮ ಕೊಂಬು ಎತ್ತಲ್ಪಟ್ಟಿರುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅವರು ಹಿಗ್ಗುವ ಬಲವು ನೀನೇ. ನಿನ್ನ ಕರುಣೆಯ ಕಟಾಕ್ಷದಿಂದ ನಮ್ಮ ಕೊಂಬು ಎತ್ತಲ್ಪಟ್ಟಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅವರ ಶಕ್ತಿಸಾಮರ್ಥ್ಯದ ಪ್ರತಿಭೆ ನಿನ್ನದೆ I ನಿನ್ನ ದಯೆಯಿಂದ ನಮಗೆ ಕೋಡುಮೂಡಿದೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನೀನೇ ಅವರ ಅದ್ಭುತ ಶಕ್ತಿಯಾಗಿರುವೆ. ಅವರ ಶಕ್ತಿಯು ನಿನ್ನಿಂದಲೇ ಬರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಏಕೆಂದರೆ ಅವರ ಬಲವೂ ಮಹಿಮೆಯೂ ನೀವೇ. ನಿಮ್ಮ ಮೆಚ್ಚುಗೆಯಿಂದ ನಮ್ಮ ಬಲವೆಂಬ ಕೊಂಬು ಉನ್ನತವಾಗುವುದು. ಅಧ್ಯಾಯವನ್ನು ನೋಡಿ |