ಕೀರ್ತನೆಗಳು 89:2 - ಕನ್ನಡ ಸತ್ಯವೇದವು J.V. (BSI)2 ನಿನ್ನ ಪ್ರೀತಿಸಂಕಲ್ಪವು ನಿತ್ಯವೂ ಸಿದ್ಧಿಗೆ ಬರುತ್ತಲೇ ಇರುವದು; ಆಕಾಶದಲ್ಲಿ ನಿನ್ನ ಸತ್ಯತೆಯನ್ನು ಸ್ಥಾಪಿಸುವಿ ಎಂದು ತಿಳಿದುಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಿನ್ನ ಪ್ರೀತಿಸಂಕಲ್ಪವು ನಿತ್ಯವು ಸಿದ್ಧಿಗೆ ಬರುತ್ತಲೇ ಇರುವುದು; ಆಕಾಶದಲ್ಲಿ ನಿನ್ನ ಸತ್ಯತೆಯನ್ನು ಸ್ಥಾಪಿಸುವಿ ಎಂದು ತಿಳಿದುಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನಿನ್ನಚಲ ಪ್ರೀತಿ ಪ್ರಭು, ನನಗೆ ಶಾಶ್ವತ ಸಿದ್ಧ I ನಿನ್ನ ಸತ್ಯತೆ ಆಗಸದಂತೆ ಸ್ಥಿರ ಸ್ಥಾಪಿತ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನಿನ್ನ ಶಾಶ್ವತ ಪ್ರೀತಿಯಲ್ಲಿ ನನಗೆ ದೃಢವಾದ ನಂಬಿಕೆಯಿದೆ. ನಿನ್ನ ನಂಬಿಗಸ್ತಿಕೆಯು ಆಕಾಶಗಳಂತೆ ಶಾಶ್ವತವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಎಂದೆಂದಿಗೂ ನಿಮ್ಮ ಪ್ರೀತಿಯನ್ನು ಸಾರುವೆನು. ಪರಲೋಕದಲ್ಲಿ ನಿಮ್ಮ ನಂಬಿಗಸ್ತಿಕೆಯನ್ನು ಸ್ಥಿರಪಡಿಸಿದ್ದೀರಿ ಎಂದು ಘೋಷಿಸುವೆನು. ಅಧ್ಯಾಯವನ್ನು ನೋಡಿ |