ಕೀರ್ತನೆಗಳು 89:21 - ಕನ್ನಡ ಸತ್ಯವೇದವು J.V. (BSI)21 ನನ್ನ ಹಸ್ತವು ಅವನ ಮೇಲೆ ಸ್ಥಿರವಾಗಿರುವದು; ನನ್ನ ಭುಜವು ಅವನನ್ನು ಬಲಪಡಿಸುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನನ್ನ ಹಸ್ತವು ಅವನ ಮೇಲೆ ಸ್ಥಿರವಾಗಿರುವುದು; ನನ್ನ ಭುಜವು ಅವನನ್ನು ಬಲಪಡಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನನ್ನ ಕೈಯ ಆಸರೆ ಅವನಿಗಿದೆ ಸತತ I ನನ್ನ ಭುಜಬಲವು ಅವನಿಗೆ ಶಕ್ತಿಯುತ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನನ್ನ ಬಲಗೈಯಿಂದ ದಾವೀದನಿಗೆ ಬೆಂಬಲ ನೀಡಿದೆ, ನನ್ನ ಶಕ್ತಿಯಿಂದ ಅವನನ್ನು ಬಲಗೊಳಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನನ್ನ ಕೈ ಅವನನ್ನು ಪರಿಪಾಲಿಸುವುದು; ನನ್ನ ಭುಜವು ಅವನನ್ನು ಬಲಪಡಿಸುವುದು. ಅಧ್ಯಾಯವನ್ನು ನೋಡಿ |