ಕೀರ್ತನೆಗಳು 89:22 - ಕನ್ನಡ ಸತ್ಯವೇದವು J.V. (BSI)22 ವೈರಿಯ ಕುತಂತ್ರವು ಅವನಲ್ಲಿ ಸಾಗದು; ಯಾವ ಕೆಡುಕನೂ ಅವನನ್ನು ಕುಗ್ಗಿಸಲಾರನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ವೈರಿಯ ಕುತಂತ್ರವು ಅವನಲ್ಲಿ ಸಾಗದು; ಯಾವ ಕೆಡುಕನೂ ಅವನನ್ನು ಕುಗ್ಗಿಸಲಾರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಸಿಗನು ಶತ್ರುವಿನ ಕುತಂತ್ರಕೆ I ಕುಗ್ಗನು ಕೆಡುಕರಾ ದರ್ಪಕೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನಾನು ಆರಿಸಿಕೊಂಡ ರಾಜನನ್ನು ಸೋಲಿಸಲು ಶತ್ರುವಿಗೆ ಆಗಲಿಲ್ಲ. ಅವನನ್ನು ಸೋಲಿಸಲು ದುಷ್ಟಜನರಿಗೆ ಆಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಶತ್ರುವು ಅವನನ್ನು ಜಯಿಸಲಾರನು. ಯಾವ ದುಷ್ಟನೂ ಅವನನ್ನು ಹಿಂಸೆಪಡಿಸನು. ಅಧ್ಯಾಯವನ್ನು ನೋಡಿ |