ಕೀರ್ತನೆಗಳು 89:27 - ಕನ್ನಡ ಸತ್ಯವೇದವು J.V. (BSI)27 ನಾನಾದರೋ ಅವನನ್ನು ಜ್ಯೇಷ್ಠಪುತ್ರನನ್ನೂ ಭೂರಾಜರಲ್ಲಿ ಉನ್ನತನನ್ನೂ ಮಾಡಿಕೊಳ್ಳುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ನಾನಾದರೋ ಅವನನ್ನು ಜ್ಯೇಷ್ಠಪುತ್ರನನ್ನಾಗಿಯೂ, ಭೂರಾಜರಲ್ಲಿ ಉನ್ನತನನ್ನಾಗಿಯೂ ಮಾಡಿಕೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಮಾಡುವೆನವನನು ಜೇಷ್ಠಪುತ್ರನನ್ನಾಗಿ I ಭೂರಾಜರುಗಳೊಳು ಅತ್ಯುನ್ನತನನ್ನಾಗಿ I ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ನಾನು ಅವನನ್ನು ನನ್ನ ಚೊಚ್ಚಲು ಮಗನನ್ನಾಗಿ ಮಾಡುವೆನು. ಅವನು ಭೂಲೋಕದಲ್ಲಿ ಮಹಾರಾಜನಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ನಾನು ಆತನನ್ನು ನನ್ನ ಚೊಚ್ಚಲ ಮಗನನ್ನಾಗಿಯೂ ಭೂಮಿಯ ಅರಸರಿಗಿಂತ ಉನ್ನತನನ್ನಾಗಿಯೂ ಮಾಡಿಕೊಳ್ಳುವೆನು. ಅಧ್ಯಾಯವನ್ನು ನೋಡಿ |