ಕೀರ್ತನೆಗಳು 89:29 - ಕನ್ನಡ ಸತ್ಯವೇದವು J.V. (BSI)29 ಅವನ ಸಂತಾನವನ್ನು ಯಾವಾಗಲೂ ಉಳಿಸುವೆನು. ಅವನ ಸಿಂಹಾಸನವು ಆಕಾಶವಿರುವವರೆಗೂ ಇರುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಅವನ ಸಂತಾನವನ್ನು ಯಾವಾಗಲೂ ಉಳಿಸುವೆನು. ಅವನ ಸಿಂಹಾಸನವು ಆಕಾಶವಿರುವವರೆಗೂ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಉಳಿಸುವೆನು ಅವನ ಸಂತಾನವನು ನಿರಂತರವಾಗಿ I ಅವನ ಸಿಂಹಾಸನವಿರುವುದು ಗಗನದಂತೆ ಸ್ಥಿರವಾಗಿ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಅವನ ಕುಟುಂಬವು ಶಾಶ್ವತವಾಗಿರುವುದು. ಅವನ ರಾಜ್ಯವು ಆಕಾಶಗಳಿರುವವರೆಗೂ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಆತನ ಸಂತತಿಯನ್ನು ಸಹ ಎಂದೆಂದಿಗೂ ಆತನ ಸಿಂಹಾಸನವನ್ನು ಆಕಾಶ ಇರುವವರೆಗೂ ಮಾಡುವೆನು. ಅಧ್ಯಾಯವನ್ನು ನೋಡಿ |