ಕೀರ್ತನೆಗಳು 89:31 - ಕನ್ನಡ ಸತ್ಯವೇದವು J.V. (BSI)31 ನನ್ನ ವಿಧಿಗಳನ್ನು ಮೀರಿ ನನ್ನ ನೇಮಗಳನ್ನು ಪಾಲಿಸದೆಹೋದರೆ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ನನ್ನ ವಿಧಿಗಳನ್ನು ಮೀರಿ, ನನ್ನ ನೇಮಗಳನ್ನು ಪಾಲಿಸದೆ ಹೋದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಮೀರಿ ನಡೆದರಾದರೆ ನನ್ನ ಶಾಸನಗಳನು I ಪರಿಪಾಲಿಸದೆ ಹೋದರೆ ಎನ್ನ ನಿಯಮಗಳನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ನಾನು ಆರಿಸಿಕೊಂಡ ರಾಜನ ಸಂತತಿಯವರು ನನ್ನ ಕಟ್ಟಳೆಗಳನ್ನು ಉಲ್ಲಂಘಿಸಿ ನನ್ನ ಆಜ್ಞೆಗಳನ್ನು ಅಲಕ್ಷಿಸಿದರೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಅವರು ನನ್ನ ತೀರ್ಪುಗಳನ್ನು ಮುರಿದು, ನನ್ನ ಆಜ್ಞೆಗಳನ್ನು ಕೈಗೊಳ್ಳದೆ ಹೋದರೆ, ಅಧ್ಯಾಯವನ್ನು ನೋಡಿ |