ಕೀರ್ತನೆಗಳು 89:32 - ಕನ್ನಡ ಸತ್ಯವೇದವು J.V. (BSI)32 ನಾನು ಅವರ ದ್ರೋಹಕ್ಕಾಗಿ ಅವರನ್ನು ಬೆತ್ತದಿಂದ ಹೊಡೆಯುವೆನು; ಅವರ ಅಪರಾಧಕ್ಕಾಗಿ ಪೆಟ್ಟುಕೊಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಆಗ ನಾನು ಅವರ ದ್ರೋಹಕ್ಕಾಗಿ ಅವರನ್ನು ಬೆತ್ತದಿಂದ ಹೊಡೆಯುವೆನು; ಅವರ ಅಪರಾಧಕ್ಕಾಗಿ ಪೆಟ್ಟುಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ದಂಡಿಸುವೆನವರ ದ್ರೋಹವನು ದಂಡದಿಂದ I ಶಿಕ್ಷಿಸುವೆನವರ ಅಪರಾಧವನು ಚಾಟಿಯಿಂದ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ನಾನು ಅವರನ್ನು ಅವರ ದ್ರೋಹಕ್ಕಾಗಿ ಬಹು ಕಠಿಣವಾಗಿ ಶಿಕ್ಷಿಸುವೆನು. ಅವರ ಅಪರಾಧಕ್ಕಾಗಿ ಬೆತ್ತದಿಂದ ಹೊಡೆಯುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಕೋಲಿನಿಂದ ಅವರ ದ್ರೋಹವನ್ನೂ ಪೆಟ್ಟುಗಳಿಂದ ಅವರ ಅಕ್ರಮವನ್ನೂ ದಂಡಿಸುವೆನು. ಅಧ್ಯಾಯವನ್ನು ನೋಡಿ |