ಕೀರ್ತನೆಗಳು 89:34 - ಕನ್ನಡ ಸತ್ಯವೇದವು J.V. (BSI)34 ನನ್ನ ಒಡಂಬಡಿಕೆಯನ್ನು ಭಂಗಪಡಿಸುವದಿಲ್ಲ; ನನ್ನ ಮಾತನ್ನು ಬದಲಿಸುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ನನ್ನ ಒಡಂಬಡಿಕೆಯನ್ನು ಭಂಗಪಡಿಸುವುದಿಲ್ಲ; ನನ್ನ ಮಾತನ್ನು ಬದಲಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಭಂಗಪಡಿಸೆನು ಎನ್ನ ಒಡಂಬಡಿಕೆಯನು I ಮೀರೆನು ನಾನವನಿಗೆ ಕೊಟ್ಟ ಮಾತನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ನಾನು ದಾವೀದನೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯನ್ನು ಮುರಿದುಹಾಕುವುದೂ ಇಲ್ಲ, ಬದಲಾಯಿಸುವುದೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ನನ್ನ ಒಡಂಬಡಿಕೆಯನ್ನು ನಾನು ಮುರಿಯೆನು. ಇಲ್ಲವೆ ನನ್ನ ತುಟಿಗಳಿಂದ ಹೊರಟದ್ದನ್ನು ಬದಲಾಯಿಸೆನು. ಅಧ್ಯಾಯವನ್ನು ನೋಡಿ |