ಕೀರ್ತನೆಗಳು 89:36 - ಕನ್ನಡ ಸತ್ಯವೇದವು J.V. (BSI)36 ಅವನ ಸಂತತಿಯು ಶಾಶ್ವತವಾಗಿ ಇರುವದು; ಅವನ ಸಿಂಹಾಸನವು ಸೂರ್ಯನಂತೆ ನನ್ನ ಎದುರಿನಲ್ಲಿದ್ದು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಅದೇನೆಂದರೆ, ಅವನ ಸಂತತಿಯು ಶಾಶ್ವತವಾಗಿ ಇರುವುದು; ಅವನ ಸಿಂಹಾಸನವು ಸೂರ್ಯನಂತೆ ನನ್ನ ಎದುರಿನಲ್ಲಿದ್ದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ರವಿಯಂತಿರುವುದು ಎನ್ನ ಮುಂದೆ ಅವನ ಗಾದಿ I ಚಿರ ಶಾಶ್ವತವಾಗಿರುವುದು ಅವನ ಸಂತತಿ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ದಾವೀದನ ಕುಟುಂಬವು ಶಾಶ್ವತವಾಗಿರುವುದು. ಅವನ ರಾಜ್ಯವು ಸೂರ್ಯನು ಇರುವವರೆಗೂ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಆತನ ಸಂತತಿಯು ಯುಗಯುಗಕ್ಕೂ ಇರುವುದು. ಆತನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವುದು. ಅಧ್ಯಾಯವನ್ನು ನೋಡಿ |