ಕೀರ್ತನೆಗಳು 89:37 - ಕನ್ನಡ ಸತ್ಯವೇದವು J.V. (BSI)37 ಚಂದ್ರನಂತೆ ನಿತ್ಯಕ್ಕೂ ಸ್ಥಿರವಾಗಿರುವದು. ಪರಲೋಕದ ಸಾಕ್ಷಿ ಸತ್ಯವೇ ಸರಿ. ಸೆಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಚಂದ್ರನಂತೆ ನಿತ್ಯಕ್ಕೂ ಸ್ಥಿರವಾಗಿರುವುದು. ಪರಲೋಕದ ಸಾಕ್ಷಿ ಸತ್ಯವೇ ಸರಿ.” ಸೆಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಅಮರವಾಗಿರುವುದು ಚಂದ್ರನಂತೆ I ಆಗಸದಾ ಪ್ರಮಾಣ ಸಾಕ್ಷಿಯಂತೆ” II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಅದು ಚಂದ್ರನಂತೆ ಶಾಶ್ವತವಾಗಿರುವುದು. ಈ ಒಪ್ಪಂದಕ್ಕೆ ಆಕಾಶವೇ ಸಾಕ್ಷಿ. ಈ ಒಪ್ಪಂದವು ನಂಬಿಕೆಗೆ ಯೋಗ್ಯವಾಗಿದೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಚಂದ್ರನ ಹಾಗೆ ಅದು ಯುಗಯುಗಕ್ಕೂ ಸ್ಥಿರವಾಗಿರುವುದು; ಆಕಾಶದಲ್ಲಿರುವ ಸಾಕ್ಷಿಯ ಹಾಗೆ ನಂಬಿಗಸ್ತಿಕೆಯುಳ್ಳದ್ದಾಗಿರುವುದು.” ಅಧ್ಯಾಯವನ್ನು ನೋಡಿ |