ಕೀರ್ತನೆಗಳು 89:39 - ಕನ್ನಡ ಸತ್ಯವೇದವು J.V. (BSI)39 ನೀನು ನಿನ್ನ ಸೇವಕನ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿ ಅವನ ಕಿರೀಟವನ್ನು ನೆಲಕ್ಕೆ ಹಾಕಿ ಅಪವಿತ್ರ ಮಾಡಿದ್ದೀ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ನೀನು ನಿನ್ನ ಸೇವಕನ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿ, ಅವನ ಕಿರೀಟವನ್ನು ನೆಲಕ್ಕೆ ಹಾಕಿ ಅಪವಿತ್ರಮಾಡಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಭಂಗಪಡಿಸಿರುವೆ ದಾಸನೊಡನೆ ಮಾಡಿದ ಒಡಂಬಡಿಕೆಯನು I ಮಣ್ಣುಪಾಲಾಗಿಸಿರುವೆ ಅವನ ಪಟ್ಟದ ಆ ಕಿರೀಟವನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ನೀನು ನಿನ್ನ ಒಡಂಬಡಿಕೆಯನ್ನು ತಿರಸ್ಕರಿಸಿ ಅವನ ಕಿರೀಟವನ್ನು ನೆಲದ ಮೇಲೆ ಎಸೆದುಬಿಟ್ಟೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ನಿಮ್ಮ ಸೇವಕನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಅಸಡ್ಡೆಮಾಡಿ, ಅವನ ಕಿರೀಟವನ್ನು ಮಣ್ಣುಪಾಲು ಮಾಡಿದ್ದೀರಿ. ಅಧ್ಯಾಯವನ್ನು ನೋಡಿ |