Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:44 - ಕನ್ನಡ ಸತ್ಯವೇದವು J.V. (BSI)

44 ಅವನ ತೇಜಸ್ಸನ್ನು ತಡೆದುಬಿಟ್ಟಿದ್ದಿ; ಅವನ ಸಿಂಹಾಸನವನ್ನು ನೆಲಕ್ಕುರುಳಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಅವನ ವೈಭವವನ್ನು ತಡೆದುಬಿಟ್ಟಿದ್ದೀ; ಅವನ ಸಿಂಹಾಸನವನ್ನು ನೆಲಕ್ಕುರುಳಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಕಿತ್ತುಹಾಕಿರುವೆ ಅವನ ರಾಜದಂಡವನು I ನೆಲಕ್ಕೆ ಉರುಳಿಸಿರುವೆ ಅವನ ಸಿಂಹಾಸನವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ನೀನು ಅವನ ತೇಜಸ್ಸನ್ನು ತಡೆದುಬಿಟ್ಟಿದ್ದಿ; ನೀನು ಅವನ ಸಿಂಹಾಸನವನ್ನು ನೆಲಕ್ಕೆ ಉರುಳಿಸಿಬಿಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಅವನ ಪ್ರಭೆ ಮುಗಿದು ಹೋಗಿದೆ. ಅವನ ಸಿಂಹಾಸನ ಉರುಳಿಬಿಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:44
7 ತಿಳಿವುಗಳ ಹೋಲಿಕೆ  

ನೀನು ನಿನ್ನ ಸೇವಕನ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿ ಅವನ ಕಿರೀಟವನ್ನು ನೆಲಕ್ಕೆ ಹಾಕಿ ಅಪವಿತ್ರ ಮಾಡಿದ್ದೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು