ಕೀರ್ತನೆಗಳು 89:45 - ಕನ್ನಡ ಸತ್ಯವೇದವು J.V. (BSI)45 ಅವನ ಯೌವನವನ್ನು ಬೇಗ ಮುಗಿಸಿ ನಾಚಿಕೆಯು ಅವನನ್ನು ಕವಿಯುವಂತೆ ಮಾಡಿದ್ದೀ. ಸೆಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಅವನ ಯೌವನದ ದಿನಗಳನ್ನು ಬೇಗ ಮುಗಿಸಿ, ನಾಚಿಕೆಯು ಅವನನ್ನು ಕವಿಯುವಂತೆ ಮಾಡಿದ್ದಿ. ಸೆಲಾ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ಮುಪ್ಪಾಗಿಸಿರುವೆ ಅವನನು ಕಾಲಕ್ಕೆ ಮುಂಚೆ I ನಿನ್ನ ನಿಮಿತ್ತ ಅವನನು ಆವರಿಸಿದೆ ಲಜ್ಜೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ನೀನು ಅವನ ಜೀವಿತವನ್ನು ಮೊಟಕುಗೊಳಿಸಿ ಅವನಿಗೆ ಅವಮಾನ ಮಾಡಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ಅವನ ಯೌವನದ ದಿವಸಗಳು ಕಡಿಮೆಯಾಗಿದೆ. ನಾಚಿಕೆ ಎಂಬ ವಸ್ತ್ರ ಅವನನ್ನು ಮುಚ್ಚಲು ನೀವು ಅನುಮತಿಸಿದ್ದೀರಿ. ಅಧ್ಯಾಯವನ್ನು ನೋಡಿ |