ಕೀರ್ತನೆಗಳು 89:47 - ಕನ್ನಡ ಸತ್ಯವೇದವು J.V. (BSI)47 ನನ್ನ ಆಯುಷ್ಯವು ಎಷ್ಟು ಅಲ್ಪವೆಂದೂ ಎಂಥಾ ವ್ಯರ್ಥಕ್ಕಾಗಿಯೇ ಮನುಷ್ಯರನ್ನು ನಿರ್ಮಿಸಿದ್ದೀ ಎಂದೂ ಜ್ಞಾಪಿಸಿಕೋ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ನನ್ನ ಆಯುಷ್ಯವು ಎಷ್ಟು ಅಲ್ಪವೆಂದೂ, ಎಂಥಾ ವ್ಯರ್ಥ ಜೀವಿತಕ್ಕಾಗಿ ಮನುಷ್ಯರನ್ನು ನಿರ್ಮಿಸಿದ್ದಿ ಎಂದೂ ಜ್ಞಾಪಿಸಿಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ಎಷ್ಟು ಅಲ್ಪವಾದುದೆನ್ನ ಜೀವಮಾನಕಾಲ I ಎಷ್ಟು ನಶ್ವರ ನೀ ನಿರ್ಮಿಸಿದ ಮಾನವ ಕುಲ! II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್47 ನಮ್ಮ ಜೀವಿತಕಾಲ ಸ್ವಲ್ಪವೆಂಬುದನ್ನು ಜ್ಞಾಪಿಸಿಕೊ. ನಾವು ಸ್ವಲ್ಪಕಾಲ ಬದುಕಿ ಸಾಯುವುದಕ್ಕಾಗಿಯೇ ನೀನು ನಮ್ಮನ್ನು ಸೃಷ್ಟಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ನನ್ನ ಆಯುಸ್ಸು ಎಷ್ಟು ಕಡಿಮೆ ಎಂದು ಜ್ಞಾಪಕಮಾಡಿಕೊಳ್ಳಿರಿ. ನಿರ್ಮಿಸಿದ ಎಲ್ಲಾ ಮನುಷ್ಯರೂ ವ್ಯರ್ಥವಾಗಿದ್ದಾರೆ. ಅಧ್ಯಾಯವನ್ನು ನೋಡಿ |