ಕೀರ್ತನೆಗಳು 89:48 - ಕನ್ನಡ ಸತ್ಯವೇದವು J.V. (BSI)48 ತನ್ನನ್ನು ಪಾತಾಳಕ್ಕೆ ತಪ್ಪಿಸಿಕೊಂಡು ಮರಣಹೊಂದದೆ ಚಿರಂಜೀವಿಯಾಗಿರುವ ಮನುಷ್ಯನು ಯಾವನಿದ್ದಾನೆ? ಸೆಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ತಮ್ಮನ್ನು ಪಾತಾಳಕ್ಕೆ ತಪ್ಪಿಸಿಕೊಂಡು, ಮರಣಹೊಂದದೆ ಚಿರಂಜೀವಿಯಾಗಿರುವವರು ಯಾರು? ಸೆಲಾ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)48 ಸಾಯದೆಯೇ ಜೀವಿಸಬಲ್ಲ ನರನಾರು? I ಆ ತಳದಿಂದ ತಪ್ಪಿಸಿಕೊಳ್ಳುವವನಾರು? II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್48 ಮರಣ ಹೊಂದದೆ ಚಿರಂಜೀವಿಯಾಗಿರುವವನು ಯಾರೂ ಇಲ್ಲ. ಯಾವ ವ್ಯಕ್ತಿಯೂ ಸಮಾಧಿಯಿಂದ ತಪ್ಪಿಸಿಕೊಳ್ಳಲಾರನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ48 ಮರಣವನ್ನು ಕಾಣದೆ ಬದುಕುವಂಥವರು ಯಾರು? ಸಮಾಧಿಯ ಶಕ್ತಿಯಿಂದ ಪ್ರಾಣವನ್ನು ತಪ್ಪಿಸಿಕೊಳ್ಳುವಂಥವರು ಯಾರು? ಅಧ್ಯಾಯವನ್ನು ನೋಡಿ |