ಕೀರ್ತನೆಗಳು 89:50 - ಕನ್ನಡ ಸತ್ಯವೇದವು J.V. (BSI)50 ಯೆಹೋವನೇ, ನಿನ್ನ ವೈರಿಗಳು ನಿಂದಿಸುತ್ತಾರೆ; ನಿನ್ನ ಅಭಿಷಿಕ್ತನನ್ನು ಹೆಜ್ಜೆಹೆಜ್ಜೆಗೂ ಅಪಮಾನ ಮಾಡುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಯೆಹೋವನೇ, ನಿನ್ನ ವೈರಿಗಳು ನಿಂದಿಸುತ್ತಾರೆ; ನಿನ್ನ ಅಭಿಷಿಕ್ತನನ್ನು ಹೆಜ್ಜೆ ಹೆಜ್ಜೆಗೂ ಅಪಮಾನ ಮಾಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)50 ನೆನೆಸಿಕೊ ಪ್ರಭು, ನಿನ್ನ ಅಪಮಾನಿತ ಸೇವಕನನು I ಸ್ಮರಿಸಿಕೊ ಆತ ಹೊತ್ತಿರುವ ಪರರ ನಿಂದೆಯನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್50-51 ಯೆಹೋವನೇ ನಿನ್ನ ಸೇವಕನಿಗೆ ಜನರು ಮಾಡಿದ ಅವಮಾನವನ್ನು ದಯವಿಟ್ಟು ಜ್ಞಾಪಿಸಿಕೊ. ಯೆಹೋವನೇ, ನಿನ್ನ ಶತ್ರುಗಳಿಂದ ಅವಮಾನಕರವಾದ ಮಾತುಗಳನ್ನು ನಾನು ಕೇಳಬೇಕಾಯಿತು. ನೀನು ಅಭಿಷೇಕಿಸಿದ ರಾಜನನ್ನು ಅವರು ಅವಮಾನ ಮಾಡಿದರು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ50 ಯೆಹೋವ ದೇವರೇ, ನಿಮ್ಮ ಸೇವಕನು ನಿಂದೆ ಹೊಂದಿರುವದನ್ನು ನೆನಸಿಕೊಳ್ಳಿರಿ. ಎಲ್ಲಾ ರಾಷ್ಟ್ರಗಳ ಅಪಹಾಸ್ಯವನ್ನು ನಾನು ಹೇಗೆ ಸಹಿಸಿದೆನೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿ |