Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:52 - ಕನ್ನಡ ಸತ್ಯವೇದವು J.V. (BSI)

52 ಯೆಹೋವನಿಗೆ ಸದಾಕಾಲವೂ ಕೊಂಡಾಟವಾಗಲಿ. ಆಮೆನ್, ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ಯೆಹೋವನಿಗೆ ಸದಾಕಾಲವೂ ಕೊಂಡಾಟವಾಗಲಿ. ಆಮೆನ್, ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

52 ಯೆಹೋವನನ್ನು ಎಂದೆಂದಿಗೂ ಕೊಂಡಾಡಿರಿ! ಆಮೆನ್, ಆಮೆನ್!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

52 ಯೆಹೋವ ದೇವರಿಗೆ ಯುಗಯುಗಕ್ಕೂ ಸ್ತುತಿಯಾಗಲಿ. ಆಮೆನ್, ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:52
10 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ. ಆಮೆನ್. ಆಮೆನ್.


ಸರ್ವಯುಗಗಳ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಏಕದೇವರಿಗೆ ಯುಗಯುಗಾಂತರಗಳಲ್ಲಿಯೂ ಮಾನಪ್ರಭಾವಗಳಿರಲಿ. ಆಮೆನ್.


ಇಸ್ರಾಯೇಲ್‍ದೇವನಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ; ಸರ್ವಜನರೂ ಆಮೆನ್ ಎನ್ನಲಿ. ಯಾಹುವಿಗೆ ಸ್ತೋತ್ರ!


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೇಡಿನಿಂದ ನಮ್ಮನ್ನು ತಪ್ಪಿಸು.


ಆಮೇಲೆ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬವರು - ಏಳಿರಿ, ನಮ್ಮ ದೇವರಾದ ಯೆಹೋವನಿಗೆ ಯುಗಯುಗಕ್ಕೂ ಸ್ತೋತ್ರವಾಗಲಿ ಅನ್ನಿರಿ ಎಂದು ಹೇಳಿ - ಯೆಹೋವನೇ, ಸರ್ವಸ್ತುತಿಕೀರ್ತನೆಗಳಿಗೆ ವಿುಗಿಲಾಗಿರುವ ನಿನ್ನ ಮಹಾನಾಮಕ್ಕೆ ಕೊಂಡಾಟವಾಗಲಿ,


ನಾನು ಸತ್ತವರಂತೆ ಯಾರ ಜ್ಞಾಪಕಕ್ಕೂ ಬಾರದವನಾದೆನು; ಒಡೆದ ಬೋಕಿಯಂತಿದ್ದೇನೆ.


ನನ್ನ ಅಣ್ಣತಮ್ಮಂದಿರಿಗೆ ಹೆರನಂತಾದೆನು; ಒಡಹುಟ್ಟಿದವರಿಗೆ ಪರಕೀಯನಂತಿದ್ದೇನೆ.


ಸ್ವಾವಿುಯೇ, ನಿನ್ನನ್ನು ನಿಂದಿಸಿದ ಸುತ್ತಣ ಜನಾಂಗಗಳ ಉಡಿಲಲ್ಲಿ ಏಳರಷ್ಟು ಪ್ರತಿಫಲವು ತುಂಬಿರುವಂತೆಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು