ಕೀರ್ತನೆಗಳು 89:6 - ಕನ್ನಡ ಸತ್ಯವೇದವು J.V. (BSI)6 ಮೇಘಮಂಡಲದಲ್ಲಿ ಯೆಹೋವನಿಗೆ ಸಮಾನರು ಯಾರು? ದೇವದೂತರಲ್ಲಿ ಯೆಹೋವನಿಗೆ ಸರಿಯಾದವರು ಯಾರು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಮೇಘಮಂಡಲದಲ್ಲಿ ಯೆಹೋವನಿಗೆ ಸಮಾನರು ಯಾರು? ದೇವದೂತರಲ್ಲಿ ಯೆಹೋವನಿಗೆ ಸರಿಯಾದವರು ಯಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಮೇಘಮಂಡಲದಲಿ ಸಮಾನನಾರು ಪ್ರಭುವಿಗೆ I ದೇವದೂತರೊಳು ಹೋಲಿಕೆ ಯಾವುದು ಆತನಿಗೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಪರಲೋಕದಲ್ಲಿ ಯಾವನೂ ಯೆಹೋವನಿಗೆ ಸಮಾನನಲ್ಲ. ಯಾವ ದೇವರುಗಳನ್ನೂ ಯೆಹೋವನಿಗೆ ಹೋಲಿಸಲಾಗದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಪ್ರಪಂಚದಲ್ಲಿ ಯೆಹೋವ ದೇವರಿಗೆ ಸಮಾನನಾದವನು ಯಾರು? ಪರಲೋಕ ಜೀವಿಗಳಲ್ಲಿ ಯೆಹೋವ ದೇವರಿಗೆ ಸಮಾನನಾದವನು ಯಾರು? ಅಧ್ಯಾಯವನ್ನು ನೋಡಿ |