ಕೀರ್ತನೆಗಳು 9:17 - ಕನ್ನಡ ಸತ್ಯವೇದವು J.V. (BSI)17 ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ ಪಾತಾಳಕ್ಕೆ ಇಳಿದುಹೋಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ ಪಾತಾಳಕ್ಕೆ ಇಳಿದುಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಕೆಳ ಪಾತಾಳವೊಂದೇ ಗತಿ ದುಷ್ಟರಿಗೆ I ದೇವರನು ಕೈಬಿಟ್ಟಾ ರಾಷ್ಟ್ರಗಳಿಗೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ದೇವರನ್ನು ಅಲಕ್ಷ್ಯ ಮಾಡುವ ಜನರೆಲ್ಲ ಕೆಟ್ಟವರು. ಅವರು ಮರಣದ ಸ್ಥಳಕ್ಕೆ ಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ದುಷ್ಟರು ಪಾತಾಳಕ್ಕೆ ತಿರುಗುವರು, ದೇವರನ್ನು ಮರೆಯುವ ರಾಷ್ಟ್ರಗಳ ಅಂತ್ಯವೂ ಹಾಗೇ ಇರುವುದು. ಅಧ್ಯಾಯವನ್ನು ನೋಡಿ |