ಕೀರ್ತನೆಗಳು 9:7 - ಕನ್ನಡ ಸತ್ಯವೇದವು J.V. (BSI)7 ಯೆಹೋವನಾದರೋ ಯಾವಾಗಲೂ ನೆಲೆಗೊಂಡಿದ್ದು ನ್ಯಾಯವಿಚಾರಿಸುವದಕ್ಕಾಗಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೆಹೋವನಾದರೋ ಯಾವಾಗಲೂ ನೆಲೆಗೊಂಡಿದ್ದು, ನ್ಯಾಯವಿಚಾರಿಸುವುದಕ್ಕಾಗಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಪ್ರಭುವಿನ ರಾಜ್ಯಾಡಳಿತ ಶಾಶ್ವತ I ಆತನ ನ್ಯಾಯಪೀಠ ಸುಸ್ಥಾಪಿತ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯೆಹೋವನಾದರೋ ಶಾಶ್ವತವಾಗಿ ಆಳುವನು. ಆತನು ಭೂಲೋಕಕ್ಕೆ ನ್ಯಾಯದೊರಕಿಸುವುದಕ್ಕಾಗಿ ತನ್ನ ರಾಜ್ಯವನ್ನು ಬಲಗೊಳಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಯೆಹೋವ ದೇವರು ಸದಾ ಆಳುವವರು; ಅವರು ನ್ಯಾಯಕ್ಕಾಗಿ ತಮ್ಮ ಸಿಂಹಾಸನವನ್ನು ಸ್ಥಾಪಿಸಿದ್ದಾರೆ. ಅಧ್ಯಾಯವನ್ನು ನೋಡಿ |