ಕೀರ್ತನೆಗಳು 9:9 - ಕನ್ನಡ ಸತ್ಯವೇದವು J.V. (BSI)9 ಯೆಹೋವನು ಕುಗ್ಗಿಹೋದವರಿಗೆ ಆಶ್ರಯವೂ ಆಪತ್ಕಾಲದಲ್ಲಿ ದುರ್ಗವೂ ಆಗಿರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯೆಹೋವನು ಕುಗ್ಗಿದವರಿಗೆ ಆಶ್ರಯವೂ, ಆಪತ್ಕಾಲದಲ್ಲಿ ದುರ್ಗವೂ ಆಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ದಲಿತರಿಗೆ ಪ್ರಭು ದುರ್ಗಸ್ಥಾನ I ಆಪತ್ತಿನಲ್ಲಿ ಆಶ್ರಯ ಸ್ಥಾನ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯೆಹೋವನು ಕುಗ್ಗಿಹೋದವರಿಗೆ ಆಶ್ರಯಸ್ಥಾನವೂ ಇಕ್ಕಟ್ಟಿನಲ್ಲಿರುವವರಿಗೆ ಆಶ್ರಯದುರ್ಗವೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಯೆಹೋವ ದೇವರು ಕುಗ್ಗಿದವರಿಗೆ ಆಶ್ರಯವಾಗಿರುವರು, ಇಕ್ಕಟ್ಟಿನ ದಿವಸಗಳಲ್ಲಿ ಭದ್ರಕೋಟೆಯಾಗಿರುವರು. ಅಧ್ಯಾಯವನ್ನು ನೋಡಿ |