ಕೀರ್ತನೆಗಳು 90:1 - ಕನ್ನಡ ಸತ್ಯವೇದವು J.V. (BSI)1 ಕರ್ತನೇ, ತಲತಲಾಂತರಗಳಿಂದಲೂ ನಮ್ಮ ವಾಸಸ್ಥಾನವು ನೀನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಕರ್ತನೇ, ತಲತಲಾಂತರಗಳಿಂದಲೂ ನಮ್ಮ ಆಶ್ರಯಸ್ಥಾನವು ನೀನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಪ್ರಭೂ, ತಲತಲಾಂತರಕ್ಕೆ I ಶ್ರೀನಿವಾಸ ನೀನೆಮಗೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನೇ, ತಲತಲಾಂತರಗಳಿಂದಲೂ ನೀನೇ ನಮ್ಮ ವಾಸಸ್ಥಾನ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರೇ, ತಲತಲಾಂತರಗಳಲ್ಲಿ ನೀವು ನಮ್ಮ ವಾಸಸ್ಥಾನವಾಗಿದ್ದೀರಿ. ಅಧ್ಯಾಯವನ್ನು ನೋಡಿ |