ಕೀರ್ತನೆಗಳು 90:17 - ಕನ್ನಡ ಸತ್ಯವೇದವು J.V. (BSI)17 ನಮ್ಮ ಯೆಹೋವದೇವರ ಪ್ರಸನ್ನತೆಯು ನಮ್ಮ ಮೇಲೆ ಇರಲಿ. ನಾವು ಕೈಹಾಕಿದ ಕೆಲಸವನ್ನು ನಮಗೆ ಸಫಲಪಡಿಸು; ನಾವು ಕೈಹಾಕಿದ ಕೆಲಸವನ್ನು ಸಫಲಪಡಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನಮ್ಮ ಯೆಹೋವ ದೇವರ ಪ್ರಸನ್ನತೆಯು ನಮ್ಮ ಮೇಲೆ ಇರಲಿ. ನಾವು ಕೈ ಹಾಕಿದ ಕೆಲಸವನ್ನು ನಮಗೆ ಸಫಲಪಡಿಸು; ನಾವು ಕೈಹಾಕಿದ ಕೆಲಸವನ್ನು ಸಫಲ ವಾಗುವಂತೆ ಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಸ್ವಾಮಿದೇವರ ಆಶೀರ್ವಾದ ನಮ್ಮ ಮೇಲಿರಲಿ I ನಾವು ಕೈಗೊಳ್ಳುವ ಕಾರ್ಯಗಳು ಸಫಲವಾಗಲಿ I ಅಹುದು, ನಮ್ಮ ಕಾರ್ಯಗಳೆಲ್ಲಾ ಸಫಲವಾಗಲಿ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನಮ್ಮ ದೇವರಾದ ಯೆಹೋವನೇ, ನಮಗೆ ಕರುಣೆತೋರು. ನಮ್ಮ ಕೆಲಸಕಾರ್ಯಗಳು ನಮಗೆ ಫಲ ನೀಡಲಿ; ನಮ್ಮ ಕಾರ್ಯಗಳನ್ನು ಆತನು ಸಫಲಪಡಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನಮ್ಮ ದೇವರಾದ ಯೆಹೋವ ದೇವರ ಮೆಚ್ಚುಗೆಯು ನಮ್ಮ ಮೇಲೆ ಇರಲಿ. ನಮ್ಮ ಕೈಗಳ ಕೆಲಸವನ್ನು ಸ್ಥಿರಪಡಿಸಿರಿ. ಹೌದು, ನಮ್ಮ ಕೈಗಳ ಕೆಲಸವನ್ನು ಸ್ಥಾಪಿಸಿರಿ. ಅಧ್ಯಾಯವನ್ನು ನೋಡಿ |