ಕೀರ್ತನೆಗಳು 90:2 - ಕನ್ನಡ ಸತ್ಯವೇದವು J.V. (BSI)2 ಬೆಟ್ಟಗಳು ಉಂಟಾಗುವದಕ್ಕಿಂತ, ಭೂವಿುಯೂ ಅದರ ದೇಶಗಳೂ ನಿರ್ಮಾಣವಾಗುವದಕ್ಕಿಂತ ಮುಂಚಿನಿಂದ ಯುಗಯುಗಾಂತರಗಳಲ್ಲಿಯೂ ನೀನೇ ದೇವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಬೆಟ್ಟಗಳು ಉಂಟಾಗುವುದಕ್ಕಿಂತ ಮೊದಲೇ, ಭೂಮಿಯೂ ಅದರ ದೇಶಗಳೂ ನಿರ್ಮಾಣವಾಗುವುದಕ್ಕಿಂತ ಮೊದಲೇ, ಯುಗಯುಗಾಂತರಗಳಲ್ಲಿಯೂ ನೀನೇ ದೇವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಬೆಟ್ಟಗಳು ಹುಟ್ಟುವುದಕೆ ಮುಂಚಿನಿಂದ I ಭೂದೇಶಗಳು ಆಗುವುದಕೆ ಮೊದಲಿಂದ I ನೀನೆಮಗೆ ದೇವರು ಯುಗಯುಗಗಳಿಂದ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಬೆಟ್ಟಗಳು ಹುಟ್ಟುವುದಕ್ಕಿಂತ ಮೊದಲಿಂದಲೂ ಭೂಮಿಯೂ ಅದರ ದೇಶಗಳೂ ನಿರ್ಮಾಣವಾಗುವುದಕ್ಕಿಂತ ಮೊದಲಿನಿಂದಲೂ ನೀನೇ ದೇವರು. ಯಾವಾಗಲೂ ದೇವರಾಗಿದ್ದಾತನು ನೀನೇ! ಯಾವಾಗಲೂ ದೇವರಾಗಿರುವಾತನೂ ನೀನೇ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಬೆಟ್ಟಗಳು ಹುಟ್ಟುವುದಕ್ಕಿಂತ ಮುಂಚೆಯೂ ನೀವು ಲೋಕವನ್ನೂ ನಿರ್ಮಿಸುವುದಕ್ಕಿಂತ ಮುಂಚೆಯೂ ಯುಗಯುಗಾಂತರಕ್ಕೂ ನೀವು ದೇವರಾಗಿದ್ದೀರಿ. ಅಧ್ಯಾಯವನ್ನು ನೋಡಿ |