ಕೀರ್ತನೆಗಳು 91:13 - ಕನ್ನಡ ಸತ್ಯವೇದವು J.V. (BSI)13 ಸಿಂಹಸರ್ಪಗಳ ಮೇಲೆ ನಡೆಯುವಿ; ಪ್ರಾಯದ ಸಿಂಹವನ್ನೂ ಘಟಸರ್ಪವನ್ನೂ ತುಳಿದು ಬಿಡುವಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಸಿಂಹ ಮತ್ತು ಸರ್ಪಗಳ ಮೇಲೆ ನಡೆಯುವಿ; ಪ್ರಾಯದ ಸಿಂಹವನ್ನೂ, ಘಟಸರ್ಪವನ್ನೂ ತುಳಿದುಬಿಡುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಸಿಂಹಗಳ ಮೇಲೂ, ಸರ್ಪಗಳ ಮೇಲೂ ನಡೆಯುವೆ I ಪ್ರಾಯದ ಸಿಂಹವನು, ಘಟಸರ್ಪವನು ತುಳಿದುಬಿಡುವೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಸಿಂಹಗಳ ಮೇಲೆಯೂ ಮತ್ತು ವಿಷಸರ್ಪಗಳ ಮೇಲೆಯೂ ನಡೆಯಲು ನೀನು ಶಕ್ತನಾಗಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಸಿಂಹದ ಮೇಲೆಯೂ ಸರ್ಪದ ಮೇಲೆಯೂ ನಡೆಯುವೆ. ಪ್ರಾಯದ ಸಿಂಹವನ್ನೂ ಘಟಸರ್ಪವನ್ನೂ ತುಳಿದುಬಿಡುವೆ. ಅಧ್ಯಾಯವನ್ನು ನೋಡಿ |