ಕೀರ್ತನೆಗಳು 91:14 - ಕನ್ನಡ ಸತ್ಯವೇದವು J.V. (BSI)14 ಅವನು ನನ್ನಲ್ಲಿ ಆಸಕ್ತನಾಗಿರುವದರಿಂದ ಅವನನ್ನು ರಕ್ಷಿಸುವೆನು; ನನ್ನ ನಾಮವನ್ನು ಅರಿತವನಾಗಿರುವದರಿಂದ ಅವನನ್ನು ಉದ್ಧರಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅವನು ನನ್ನಲ್ಲಿ ಆಸಕ್ತನಾಗಿರುವುದರಿಂದ ಅವನನ್ನು ರಕ್ಷಿಸುವೆನು; ನನ್ನ ನಾಮವನ್ನು ಅರಿತವನಾಗಿರುವುದರಿಂದ ಅವನನ್ನು ಉದ್ಧರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಪ್ರಭು : “ನನ್ನ ಭಕ್ತನಾದ್ದರಿಂದ ವಿಮೋಚಿಸುವೆನು ಅವನನು I ನನ್ನ ನಾಮವನು ಅರಿತವನಾದ್ದರಿಂದ ರಕ್ಷಿಸುವೆನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೆಹೋವನು ಹೇಳುವುದೇನೆಂದರೆ: “ನನ್ನಲ್ಲಿ ಭರವಸವಿಡುವವನನ್ನು ರಕ್ಷಿಸುವೆನು; ನನ್ನ ಹೆಸರನ್ನು ಆರಾಧಿಸುವ ಭಕ್ತರನ್ನು ಸಂರಕ್ಷಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ಆತನು ನನ್ನನ್ನು ಪ್ರೀತಿಸುವುದರಿಂದ ಆತನನ್ನು ಸಂರಕ್ಷಿಸುವೆನು. ಆತನು ನನ್ನ ನಾಮವನ್ನು ಸ್ವೀಕರಿಸಿದ್ದರಿಂದ ಆತನನ್ನು ಕಾಪಾಡುವೆನು. ಅಧ್ಯಾಯವನ್ನು ನೋಡಿ |